Saturday, June 27, 2026
Homeಕರಾವಳಿಉಡುಪಿಉಡುಪಿ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಭೇಟಿ

ಉಡುಪಿ ಕೃಷ್ಣ ಮಠಕ್ಕೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಭೇಟಿ

- Advertisement -
- Advertisement -

ಉಡುಪಿ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.

ದೇವರ ದರ್ಶನ‌ ಪಡೆದ ಫಡ್ನವೀಸ್ ಬಳಿಕ
ಪರ್ಯಾಯ ಪುತ್ತಿಗೆ ಮಠಾಧೀಶರಿಂದ ಗೌರವಾರ್ಪಣೆ ಸ್ವೀಕರಿಸಿದರು.

ಇದೇ ವೇಳೆ, ದೇವೇಂದ್ರ ಫಡ್ನವಿಸ್ ಗೆ ಪರ್ಯಾಯ ಸುಗುಣೇಂದ್ರ ತೀರ್ಥ ಸ್ವಾಮೀಜಿ ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಬುದ್ಧರ ಸಭೆಯಲ್ಲಿ ಭಾಗವಹಿಸಲು ದೇವೇಂದ್ರ ಫಡ್ನವಿಸ್ ಉಡುಪಿಗೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!