- Advertisement -


- Advertisement -
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ದಾಳಿ ಮಾಡಿದ್ದಾರೆ. ಈ ವೇಳೆ ದಾಳಿ ಮಾಹಿತಿ ತಿಳಿದು ಮಹೇಶ್ ಶೆಟ್ಟಿ ಮತ್ತು ಗ್ಯಾಂಗ್ ಮನೆಯಿಂದ ಪರಾರಿಯಾಗಿದ್ದಾರೆ. ದಾಳಿ ವೇಳೆ ಮನೆಯಲ್ಲಿ ಮಗ ಮತ್ತು ಮೂವರು ಮಹಿಳೆ ಮಾತ್ರ ಇದ್ದರು
- Advertisement -


