Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಪ್ರತ್ಯಕ್ಷ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಪ್ರತ್ಯಕ್ಷ

- Advertisement -
- Advertisement -

ಬೆಳ್ತಂಗಡಿ : ಕಳೆದ 50 ದಿನಗಳಿಂದ ವಿವಿಧ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಪ್ರತ್ಯಕ್ಷರಾಗಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿದ್ದರಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದು ವಾರಂಟ್ ರಿಕಾಲ್ ಮಾಡಲಿದ್ದಾರೆ.

- Advertisement -

Latest News

error: Content is protected !!