- Advertisement -
![]()
- Advertisement -
ಬೆಳ್ತಂಗಡಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಾಖಲಿಸಿದ್ದ CCC 192/2020 ಪ್ರಕರಣ ಮತ್ತು ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗಾಗಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ನ.6 ರಂದು ತಮ್ಮ ವಕೀಲ ಜೊತೆ ಹೈಕೋರ್ಟ್ ಗೆ ಹಾಜರಾಗಿದ್ದಾರೆ.
- Advertisement -


