Wednesday, June 24, 2026
Homeಅಪರಾಧಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ನೋಟಿಸ್ ನೀಡಲು ಪೊಲೀಸರ ಸಿದ್ಧತೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ನೋಟಿಸ್ ನೀಡಲು ಪೊಲೀಸರ ಸಿದ್ಧತೆ

- Advertisement -
- Advertisement -

ಬೆಳ್ತಂಗಡಿ : ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಜಿಲ್ಲೆಯಿಂದ ಗಡಿಪಾರು ಆದೇಶ ಮಾಡಿರುವ ಸಂಬಂಧ ಗಡಿಪಾರು ನೋಟಿಸ್ ತಿಮರೋಡಿಗೆ ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಲ್ಲದೆ ತಲೆಮರೆಸಿಕೊಂಡಿರುವುದರಿಂದ ಚಿಕ್ಕಮಗಳೂರು ಅಥವಾ ಬೆಂಗಳೂರಲ್ಲಿ ತಿಮರೋಡಿ ಇರುವ ಕಾರಣದಿಂದ ಸೆ.24 ರಂದು ದಕ್ಷಿಣ ಕನ್ನಡ ಜಿಲ್ಲಾ ಎರಡು ಪೊಲೀಸರ ತಂಡ ನೋಟಿಸ್ ನೀಡಲು ತೆರಳಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!