Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಗೆ ಬುಲಾವ್

ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಗೆ ಬುಲಾವ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಮಹೇಶ್ ಶೆಟ್ಟಿ ತಿಮರೋಡಿಗೆ ಆ.29 ರಂದು ಎಸ್.ಐ.ಟಿ ಗೆ ಹಾಜರಾಗಲು ನೋಟಿಸ್ ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದ ವಿಚಾರಣೆ ಮುಗಿಸಿ ಎಸ್.ಐ.ಟಿ ವಿಚಾರಣೆಗೆ 12:25 ಕ್ಕೆ ಹಾಜರಾಗಿದ್ದಾರೆ

- Advertisement -

Latest News

error: Content is protected !!