Sunday, May 12, 2024
Homeತಾಜಾ ಸುದ್ದಿಮಳಲಿ ಮಸೀದಿ ಪ್ರಕರಣ: ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಮಳಲಿ ಮಸೀದಿ ಪ್ರಕರಣ: ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

spot_img
- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದೆ.  ಮಸೀದಿಯು ಹಿಂದೂ ದೇವಾಲಯವಿದ್ದಂತಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ಈ ಕುರಿತು ನ್ಯಾಯಾಲಯ ಸೆ.27ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ಆದರೆ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿಸಿದೆ.

- Advertisement -
spot_img

Latest News

error: Content is protected !!