Wednesday, May 1, 2024
Homeಕರಾವಳಿಮಳಲಿ ಮಸೀದಿ ವಿವಾದ ಪ್ರಕರಣ : ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದ ಮಂಗಳೂರು ಕೋರ್ಟ್

ಮಳಲಿ ಮಸೀದಿ ವಿವಾದ ಪ್ರಕರಣ : ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದ ಮಂಗಳೂರು ಕೋರ್ಟ್

spot_img
- Advertisement -
- Advertisement -

ಮಂಗಳೂರು : ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಮಂಗಳೂರಿನ ಕೋರ್ಟ್ ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.

ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು.

- Advertisement -
spot_img

Latest News

error: Content is protected !!