Thursday, June 4, 2026
Homeಕರಾವಳಿಮಂಗಳೂರು ಕೋರ್ಟ್ ನಲ್ಲಿ ಮಳಲಿ ಮಸೀದಿ ಅರ್ಜಿ ವಿಚಾರಣೆ : ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ...

ಮಂಗಳೂರು ಕೋರ್ಟ್ ನಲ್ಲಿ ಮಳಲಿ ಮಸೀದಿ ಅರ್ಜಿ ವಿಚಾರಣೆ : ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ ನ್ಯಾಯಾಲಯ.

- Advertisement -
- Advertisement -

ಮಂಗಳೂರು : ವಿಎಚ್ ಪಿ ವರ್ಸಸ್ ಮಳಲಿ‌ ಮಸೀದಿ ಫೈಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿಗೆ ಮಂಗಳೂರು ನ್ಯಾಯಾಲಯ. ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈಗಾಗಲೇ ನ್ಯಾಯಾಧೀಶರು ವಿಎಚ್ ಪಿ ಪರ ವಕೀಲರು ಮತ್ತು ಮಸೀದಿ ಕಮಿಟಿ ವಕೀಲರ ವಾದ ಆಲಿಸಿದ್ದಾರೆ.  ಸದ್ಯ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.

- Advertisement -

Latest News

error: Content is protected !!