Friday, June 26, 2026
Homeಕರಾವಳಿಮಂಗಳೂರು: ಮಳಲಿ ಮಸೀದಿ ವಿವಾದ: ಜೂ. 20ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

ಮಂಗಳೂರು: ಮಳಲಿ ಮಸೀದಿ ವಿವಾದ: ಜೂ. 20ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ಜೂ. 20ಕ್ಕೆ ಮುಂದೂಡಿದೆ.

ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದರೂ ಆದೇಶ ನೀಡುವಂತಿಲ್ಲ ಎಂದು ಹೈಕೋರ್ಟ್‌ ನಿರ್ದೇಶ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಆದೇಶದ ಅನಂತರವೇ ಸಿವಿಲ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ನಿರ್ಧಾರವಾಗಿತ್ತು.

ಹೈಕೋರ್ಟ್‌ನಲ್ಲಿ ಶುಕ್ರವಾರಕ್ಕೆ ನಿಗದಿಯಾಗಿದ್ದ ವಿಚಾರಣೆ ನಡೆದಿಲ್ಲ. ಹಾಗಾಗಿ ಮಂಗಳೂರಿನ ಸಿವಿಲ್‌ ಕೋರ್ಟ್‌ ಕೂಡ ವಿಚಾರಣೆಯ ದಿನಾಂಕವನ್ನು ಮುಂದೂಡಿದೆ.

- Advertisement -

Latest News

error: Content is protected !!