Friday, June 5, 2026
Homeತಾಜಾ ಸುದ್ದಿ ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣು

 ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮುಂಜಾನೆ ತಮ್ಮ ಮನೆಯ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .


ಮಲೈಕಾ ಅವರ ಬಾಂದ್ರಾ ನಿವಾಸಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಲೈಕಾ ತಂದೆ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಘಟನೆ ನಡೆದಾಗ ಮಲೈಕಾ ಅರೋರಾ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಅವರು ಪುಣೆಯಲ್ಲಿ ಇದ್ದು. ಘಟನೆಯ ಬಗ್ಗೆ ಮಾಹಿತಿ ಪಡೆದ ಅವರು ಇದೀಗ ಮುಂಬೈಗೆ ತೆರಳಿದ್ದಾರೆ.

- Advertisement -

Latest News

error: Content is protected !!