Friday, May 17, 2024
Homeತಾಜಾ ಸುದ್ದಿರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ರಾಜೀನಾಮೆ

ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ರಾಜೀನಾಮೆ

spot_img
- Advertisement -
- Advertisement -

ನವದೆಹಲಿ: ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಹಿನ್ನೆಲೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್​ 17ರಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ನಿಯಮದಂತೆ ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ನಿಯಮ ಇರುವಂತೆ ಇದೀಗ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ನೀಡಿದ್ದಾರೆ.

- Advertisement -
spot_img

Latest News

error: Content is protected !!