Saturday, June 6, 2026
Homeತಾಜಾ ಸುದ್ದಿಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

- Advertisement -
- Advertisement -

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಮಧ್ಯಂತರ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ,‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಕಳೆದ ವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಶಿ‌ ತರೂರ್ ಅವರನ್ನು ಸೋಲಿಸಿ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ‌ಆಯ್ಕೆಯಾಗಿದ್ದರು.

- Advertisement -

Latest News

error: Content is protected !!