Thursday, June 4, 2026
Homeಪ್ರಮುಖ-ಸುದ್ದಿಅಕ್ಟೋಬರ್ 26 ರಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಅಕ್ಟೋಬರ್ 26 ರಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

- Advertisement -
- Advertisement -

ನವದೆಹಲಿ: ಅಕ್ಟೋಬರ್ 26 ರಂದು ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ‌.ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಇಂದು ನಡೆದ ಚುನಾವಣಾ ಫಲಿತಾಂಶದಲ್ಲಿ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.ಈ ಮೂಲಕ ಸೀತಾರಾಮ ಕೇಸರಿ ಬಳಿಕ ಗಾಂಧಿಯೇತರ ಕುಟುಂಬದವರು ಕಾಂಗ್ರೆಸ್ ಅಧ್ಯಕ್ಷರಾಗುತ್ತಿದ್ದಾರೆ.

ಕಳೆದ 22 ವರ್ಷಗಳಿಂದ ಎಐಸಿಸಿ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಹಿಡಿತದಲ್ಲೇ ಇತ್ತು.‌

- Advertisement -

Latest News

error: Content is protected !!