Sunday, May 19, 2024
Homeಕರಾವಳಿಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತನನ್ನು ಬಂಧಿಸಿದ ಪೊಲೀಸರು

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತನನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತನನ್ನು  ಪೊಲೀಸರು ಬಂಧಿಸಿರುವ ಘಟನೆ ಸುಳ್ಯದ ಕುರುಂಜಿಗುಡ್ಡೆ ಎಂಬಲ್ಲಿ ನಡೆದಿದೆ.

ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ಸುಳ್ಯ ಪೊಲೀಸ್‌ ಠಾಣಾ ಉಪನಿರೀಕ್ಷಕ ದಿಲೀಪ್‌ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!