- Advertisement -


- Advertisement -
ಪುತ್ತೂರು : ಸುಳ್ಯ ಪೊಲೀಸ್ ಠಾಣೆಯಲ್ಲಿ 2022 ರಲ್ಲಿ ಕಲಂ 406, 420 IPC ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ ರಮೇಶ್ ಮತ್ತು ಶ್ರೀಶೈಲ ಡಿ.18 ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


