Friday, June 5, 2026
Homeಕರಾವಳಿಮಂಗಳೂರುಉಪ್ಪಿನಂಗಡಿ; ಎಟಿಎಂ ನಲ್ಲಿ ಕಳ್ಳತನಕ್ಕೆ ಯತ್ನಿಸಿದಾತನ ಬಂಧನ

ಉಪ್ಪಿನಂಗಡಿ; ಎಟಿಎಂ ನಲ್ಲಿ ಕಳ್ಳತನಕ್ಕೆ ಯತ್ನಿಸಿದಾತನ ಬಂಧನ

- Advertisement -
- Advertisement -

ಉಪ್ಪಿನಂಗಡಿ; ಎಟಿಎಂ ನಲ್ಲಿ ಕಳ್ಳತನಕ್ಕೆ ಯತ್ನಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ  ಕರಾಯ ಗ್ರಾಮದ ಕಲ್ಲೇರಿಯಲ್ಲಿ ನಡೆದಿದೆ.ಆರೋಪಿ ಮಹಮ್ಮದ್ ರಫೀಕ್‌(35)ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಕಲ್ಲೇರಿಯಲ್ಲಿನ ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದಲ್ಲಿ ಇಂಡಿಯಾ ವನ್ ಎಂಬ ಹೆಸರಿನ ಖಾಸಗಿ ಸಂಸ್ಥೆಯ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳ ಅಲ್ಲಿನ ಸಿಸಿ ಕ್ಯಾಮರಾವನ್ನು ಕಿತ್ತೆಸೆದು ಎಟಿಎಂ ಮೆಷಿನ್‌ನಲ್ಲಿದ್ದ ನಗದು ಕಳವಿಗೆ ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!