- Advertisement -
![]()
- Advertisement -
ಚಿಕ್ಕಮಗಳೂರು: ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ರಾಹುಲ್(17)ವರ್ಷ ಬ್ಯಾಗದ ಹಳ್ಳಿ, ಚಿಕ್ಕಮಗಳೂರು ಮತ್ತು ಇಮ್ರಾನ್ ಖಾನ್(32) ವರ್ಷ,ಗೌರಿ ಕಾಲುವೆ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯಿಂದ ಚಿಕ್ಕಮಗಳೂರು ತೆಗೆದುಕೊಂಡು ಬರುತ್ತಿದ್ದ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
- Advertisement -


