Friday, June 5, 2026
Homeತಾಜಾ ಸುದ್ದಿಪುತ್ತೂರು: ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಆರೋಪಿ ಪೋಲೀಸ್ ವಶಕ್ಕೆ

ಪುತ್ತೂರು: ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಆರೋಪಿ ಪೋಲೀಸ್ ವಶಕ್ಕೆ

- Advertisement -
- Advertisement -

ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ಪ್ರಶ್ನಿಸಿದಾಗ ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದು,  ಸಾರ್ವಜನಿಕರು ಹಿಡಿದು ಪೊಲೀಸ್ ವಶಕ್ಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!