Saturday, June 13, 2026
Homeಕರಾವಳಿಉಡುಪಿಉಡುಪಿ: ಕೂಲಿ ಕೆಲಸ ಮಾಡುವ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಯುವಕನನ್ನು ಬಂಧಿಸಿದ ಪೊಲೀಸರು

ಉಡುಪಿ: ಕೂಲಿ ಕೆಲಸ ಮಾಡುವ ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಯುವಕನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ:: ಕೂಲಿ ಕೆಲಸ ಮಾಡುವ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಕೆಗೆ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಯುವಕನೋರ್ವನನ್ನು ಪಡುಬಿದ್ರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಂಚಿನಡ್ಕ ನಿವಾಸಿ ನಿಕೇಶ್ (27) ಬಂಧಿತ ಆರೋಪಿ.

ಈತ ಮಹಿಳೆಯೋರ್ವರಿಗೆ ಮೊಬೈಲ್‌ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ನಂತರ ಜೀವ ಬೆದರಿಕೆ ಒಡ್ಡಿರುವುದಾಗಿ ಮಹಿಳೆ ಪಡುಬಿದ್ರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ನಿಕೇಶ್‌ ನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!