Saturday, June 6, 2026
Homeಕರಾವಳಿಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಸುಳ್ಯದ ಐವರ್ನಾಡಿನ ಯುವಕನ ಬಂಧನ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಸುಳ್ಯದ ಐವರ್ನಾಡಿನ ಯುವಕನ ಬಂಧನ

- Advertisement -
- Advertisement -

ಪುತ್ತೂರು: ಸುಳ್ಯ ಮೂಲದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಸುಳ್ಯ ತಾಲೂಕಿನ ಐವರ್ನಾಡಿನ ಯುವಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ರಕ್ಷಿತ್ ಬಂಧಿತ ಆರೋಪಿ.ಘಟನೆ ಬಗ್ಗೆ ಬಾಲಕಿಯು ನೀಡಿದ ದೂರಿನಂತೆ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!