- Advertisement -
![]()
- Advertisement -
ಪುತ್ತೂರು ; ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -


