Saturday, August 29, 2026
Homeಕರಾವಳಿವಿಟ್ಲ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೋರಿ ಕಾರ್ಡ್ ನೀಡಿದ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಟ್ಲ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೋರಿ ಕಾರ್ಡ್ ನೀಡಿದ ಆರೋಪ; ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ವಿಟ್ಲ; ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೋರಿ ಕಾರ್ಡ್ ನೀಡಿದ ಆರೋಪಿಯನ್ನು
ಪೊಲೀಸರು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ.ಮಾಣಿ ಸಮೀಪದ ಬುಡೋಳಿಯಲ್ಲಿರುವ ಶ್ರೀ ವಿಷ್ಣು ದಿನಸಿ ಅಂಗಡಿಯೋಂದರಲ್ಲಿ ಕೆಲಸ ಮಾಡುತ್ತಿದ್ದ ಕಲ್ಲಡ್ಕ ನಿವಾಸಿ ಸಮೀರ್ ಅಪ್ರಾಪ್ತ ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ದೂರು ದಾಖಲಾಗಿದೆ.ಈ ಹಿನ್ನೆಲೆಯಲ್ಲಿ ಆರೋಪಿಯನ್ನು ‌ವಿಟ್ಲ ಪೊಲೀಸರು ಬಂಧಿಸಿದ್ದಾರೆ‌.

- Advertisement -

Latest News

error: Content is protected !!