- Advertisement -
![]()
- Advertisement -
ಪುತ್ತೂರು; ಗಡಿಪಾರಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ವೀಡಿಯೋ ಹರಿಬಿಟ್ಟಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದ ಗಣೇಶ್ ಪ್ರಸಾದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿ ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳಿಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಂಡಿದ್ದಾರೆ.
- Advertisement -


