Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ ; 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ ; 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ ; ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು   ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಿನಾಂಕ 24-02-2026 ರಂದು ಬಂಧಿಸಿದ್ದಾರೆ. ಉಡುಪಿ ನಿವಾಸಿ ತಾಜ್

ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ IPS ರವರ ನಿರ್ದೇಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ  ಮತ್ತು ಕೃಷ್ಣಕಾಂತ ಕೆ ರವರುಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿಯಾದ ಪಿಸಿ 2462 ಶಿವಾನಂದ ಮಡ್ಡಿ .ಪಿ ಸಿ 2467 ಶಿದ್ದಪ್ಪ .ಪಿಸಿ 2474 ಪ್ರವೀಣ್ ರವರುಗಳ ತಂಡ, ಉಡುಪಿ ಕಾರ್ಕಳ ಎಂಬಲ್ಲಿ ದಸ್ತಗಿರಿ ಮಾಡಿ ದಿನಾಂಕ:24-02-2026 ರಂದು  ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗರ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.

- Advertisement -

Latest News

error: Content is protected !!