Wednesday, June 3, 2026
Homeಕರಾವಳಿಮಂಗಳೂರುಪುತ್ತೂರು: ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದಾತ ಅಂದರ್

ಪುತ್ತೂರು: ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದಾತ ಅಂದರ್

- Advertisement -
- Advertisement -

ಪುತ್ತೂರು: ಸಾರ್ವಜನಿಕವಾಗಿ ತಲ್ವಾರ್ ಪ್ರದರ್ಶಿಸಿದಾತನನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ. ಹಾಸನ ಮೂಲದ ರಾಜು (45) ಬಂಧಿತ.

ಆರೋಪಿ ರಾಜು ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ, ಆತನನ್ನು ಸಾರ್ವಜನಿಕರ ಸಹಾಯದಿಂದ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

- Advertisement -

Latest News

error: Content is protected !!