Wednesday, November 29, 2023
Homeಮಹಾನ್ಯೂಸ್ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸುತ್ತಿದ್ದವ ಅಂದರ್

ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸುತ್ತಿದ್ದವ ಅಂದರ್

- Advertisement -
- Advertisement -

ಮಹಾರಾಷ್ಟ್ರ; ಎಮ್ಮೆಯ ಕರುವೊಂದರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯುವಕನನ್ನು ಜನ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ  ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ.

ನೇಪಾಳ ಮೂಲದ 35 ವರ್ಷದ ಯುವಕ ಸದ್ಯ ಪೊಲೀಸರ ವಶದಲ್ಲಿ ಇದ್ದಾನೆ .ಈತ ನಗರದ ಡೆಕ್ಕನ್ ಪ್ರದೇಶದಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈತನನ್ನು ಥಳಿಸಿದ್ದಾರೆ. ಇದರಿಂದಾಗಿ ಈತನಿಗೆ ಪ್ರಜ್ಞೆ ತಪ್ಪಿದೆ.ಗಂಭೀರ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರು ಸಲ್ಲಿಸಿದ ಸಾಕ್ಷ್ಯದ ಆಧಾರದ ಮೇಲೆ, ನಾವು ಆರೋಪಿ ವಿರುದ್ಧ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು ಭಾರತೀಯ ದಂಡ ಸಂಹಿತೆ ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ ಎಂದು ಡೆಕ್ಕನ್ ನಗರದ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

- Advertisement -
spot_img

Latest News

error: Content is protected !!