Thursday, July 16, 2026
Homeಕರಾವಳಿಮಂಗಳೂರುಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

- Advertisement -
- Advertisement -

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ರವಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!