Sunday, June 7, 2026
Homeಕರಾವಳಿಮಂಗಳೂರುಕಡಬ; ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದವನಿಗೆ ಸಿಕ್ತು ಬಿಸಿ ಬಿಸಿ ಕಜ್ಜಾಯ

ಕಡಬ; ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದವನಿಗೆ ಸಿಕ್ತು ಬಿಸಿ ಬಿಸಿ ಕಜ್ಜಾಯ

- Advertisement -
- Advertisement -

 ಕಡಬ; ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದವನಿಗೆ ಧರ್ಮದೇಟು ಬಿದ್ದಿರುವ ಘಟನೆ ಆಲಂಕಾರು ಸಮೀಪದ ಹಳೆ ನೇರಂಕಿ ಎಂಬಲ್ಲಿ ನಡೆದಿದೆ.

ಮಹಿಳೆಯೊಬ್ಬರು ಅಂಗಡಿಯಲ್ಲಿದ್ದ ವೇಳೆ ಅಂಗಡಿಗೆ ಬಂದ ಪರಿಚಿತ ವ್ಯಕ್ತಿಯೊಬ್ಬ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಇದರಿಂದ ಕೆರಳಿದ ಆಕೆಯ ಸಂಬಂಧಿಕರು ಆತನಿಗೆ ಧರ್ಮದೇಟು ಕೊಟ್ಟಿದ್ದಾರೆ.

ಇನ್ನು ಬಿಸಿ ಬಿಸಿ ಕಜ್ಜಾಯ ಸಿಗುತ್ತಿದ್ದಂತೆ ಆತ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಯಿಸಿಕೊಂಡು ಕಳುಹಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!