Thursday, June 4, 2026
Homeಕರಾವಳಿಮಂಗಳೂರು; ಪೊಲೀಸ್ ಎಂದು ನಂಬಿಸಿ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮಂಗಳೂರು; ಪೊಲೀಸ್ ಎಂದು ನಂಬಿಸಿ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

- Advertisement -
- Advertisement -

ಮಂಗಳೂರು; ಕಾಮುಕ ಯುವಕನೊಬ್ಬ ತಾನು ಪೊಲೀಸ್ ಎಂದು ನಂಬಿಸಿ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯನ್ನು ಲಾಡ್ಜ್ ಗೆ ಕರೆದುಕೊಂಡು ಹೋಗಿ  ಅತ್ಯಾಚಾರವೆಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಸದ್ಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆತನನ್ನು ಬಂಧಿಸಲಾಗಿದೆ. ರಾಯಚೂರು ಮೂಲದ ಯಮನೂರ ಎಂಧಿತ.  ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!