Saturday, June 27, 2026
Homeಕರಾವಳಿಬೆಳ್ತಂಗಡಿ: ಮಾನಸಿಕ ಖಿನ್ನತೆಗೆ ಒಳಗಾಗಿ 18 ವರ್ಷದ ಯುವಕ ಆತ್ಮಹತ್ಯೆ !

ಬೆಳ್ತಂಗಡಿ: ಮಾನಸಿಕ ಖಿನ್ನತೆಗೆ ಒಳಗಾಗಿ 18 ವರ್ಷದ ಯುವಕ ಆತ್ಮಹತ್ಯೆ !

- Advertisement -
- Advertisement -

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಇಸುಬು ಎಂಬುವವರ ಮಗ ಮೊಹಮ್ಮದ್ ತಂಜೀದ್ (18) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಗೊಳಗಾಗಿ ಬಂಟ್ವಾಳ ಬಿಸಿ ರೋಡ ನಿಂದ ಕುವೆಟ್ಟು ಗ್ರಾಮದ ಮದ್ದಡ್ಕ ತನ್ನ ಮನೆಗೆ ಬಂದು ಸಂಜೆ 04 ಗಂಟೆಯ ಸುಮಾರಿಗೆ ಮನೆಯ ಬೆಡ ರೂಮ್ ಪ್ಯಾನ್ ಕೊಂಡಿಗೆ ಸೀರೆಯನ್ನು ಕಟ್ಟಿ ಇನ್ನೊಂದು ತುದಿಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!