- Advertisement -
- Advertisement -
ಕೋಟ: ಕೆಲಸಕ್ಕೆ ಎಂದು ತೆರಳಿದ್ದ ಫಿಶ್ ಕಟ್ಟಿಂಗ್ ಫ್ಯಾಕ್ಟರಿಯ ಕೆಲಸಗಾರರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಸುಲೈಮಾನ್ ಬ್ಯಾರಿ ಮೃತ ವ್ಯಕ್ತಿ. ಫಿಶ್ ಕಟ್ಟಿಂಗ್ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಮನೆಯಿಂದ ಹೋದವರು ಮಧ್ಯಾಹ್ನ ಊಟಕ್ಕೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದಾರೆ .
ಈ ವೇಳೆ ಸುಲೈಮಾನ್ ಬ್ಯಾರಿಯವರು ಮನೆಯಿಂದ ಸ್ವಲ್ಪ ದೂರದಲ್ಲಿರುವ ಹಳೆಯ ಪಾಳು ಬಿದ್ದ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ . ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -