Friday, June 21, 2024
Homeಕರಾವಳಿಮುಲ್ಕಿ: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ !

ಮುಲ್ಕಿ: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ !

spot_img
- Advertisement -
- Advertisement -

ಮುಲ್ಕಿ ಸಮೀಪದ ಹಳೆಯಂಗಡಿಯಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪಂಜ ನಿವಾಸಿ ದಿನೇಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಹಳೆಯಂಗಡಿ ಸಮೀಪದ ಸಲೂನು ನಡೆಸುತ್ತಿದ್ದು , ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

- Advertisement -
spot_img

Latest News

error: Content is protected !!