- Advertisement -
![]()
- Advertisement -
ಪುತ್ತೂರು: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು, ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡ್ನೂರು ಗ್ರಾಮದ ಸೇಡಿಯಾಪು ಎಂಬಲ್ಲಿ ನಡೆದಿದೆ.
ಜತ್ತಪ್ಪಗೌಡ(೬೮) ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


