Saturday, May 18, 2024
Homeಕರಾವಳಿಉಡುಪಿಹಿರಿಯಡ್ಕ: ವಿಪರೀತ ಕುಡಿತದ ಚಟ, ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ !

ಹಿರಿಯಡ್ಕ: ವಿಪರೀತ ಕುಡಿತದ ಚಟ, ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ !

spot_img
- Advertisement -
- Advertisement -

ಹಿರಿಯಡ್ಕ: ಚಂದ್ರಶೇಖರ ( 51 ) ಇವರು ತಮಗಿದ್ದ ಮಾನಸಿಕ ಕಾಯಿಲೆಯಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು. ತಮಗಿದ್ದ ಮಾನಸಿಕ ಕಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದಾರೆ .

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!