Saturday, June 6, 2026
Homeಕರಾವಳಿಉಡುಪಿಮೂಡುಬಿದ್ರೆ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ !

ಮೂಡುಬಿದ್ರೆ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ !

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಕಿಜನಬೆಟ್ಟು ಎಂಬಲ್ಲಿ ವಿಷ ಪದಾರ್ಥ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿ ಘಟನೆ ನಡೆದಿದೆ.

ಪಂಜುರ್ಲಿಗುಡ್ಡೆ ನಿವಾಸಿ ರಾಮ ಗೌಡ ಎಂಬವರ ಪುತ್ರ ಸದಾನಂದ ಗೌಡ(47), ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಸದಾನಂದ ಅವರು ಅಲ್ಲಿಯೇ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದೆರಡು ದಿನಗಳಿಂದ ಮಾನಸಿಕವಾಗಿ ನೊಂದಿದ್ದರು. ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!