Thursday, June 4, 2026
Homeಕರಾವಳಿಬಂಟ್ವಾಳ: ರೈಲ್ವೆ ಹಳಿಯಲ್ಲಿ ತಲೆ ಇಟ್ಟು ಮಲಗಿ ವ್ಯಕ್ತಿ ಆತ್ಮಹತ್ಯೆ !

ಬಂಟ್ವಾಳ: ರೈಲ್ವೆ ಹಳಿಯಲ್ಲಿ ತಲೆ ಇಟ್ಟು ಮಲಗಿ ವ್ಯಕ್ತಿ ಆತ್ಮಹತ್ಯೆ !

- Advertisement -
- Advertisement -

ಬಿಸಿರೋಡಿನಲ್ಲಿ ಚಲಿಸುವ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಿಸಿರೋಡು ಕೈಕುಂಜೆ ರೈಲ್ವೆ ಹಳಿಯಲ್ಲಿ ತಲೆ ಇಟ್ಟು ಮಲಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಪತ್ತೆಯಾಗಲಿಲ್ಲ.

ಸುಮಾರು 8.30ಕ್ಕೆ ಗೂಡ್ಸ್ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ರೈಲ್ವೆ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದ ಬಳಿಕ ವ್ಯಕ್ತಿಯ ಗುರುತು ಪತ್ತೆಯಾಗಬೇಕಿದೆ.

- Advertisement -

Latest News

error: Content is protected !!