Wednesday, June 3, 2026
Homeಕರಾವಳಿಸುಳ್ಯದ  ಆಲೆಟ್ಟಿಯಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಸುಳ್ಯದ  ಆಲೆಟ್ಟಿಯಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ; ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ  ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ನಡೆದಿದೆ.  ಸುಂದರ ನಾಯ್ಕ್ (42) ಎಂಬವರು ತನ್ನ ಮನೆಯ ಕೊಟ್ಟಿಗೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ಕೃಷಿಕರಾಗಿದ್ದು ತೆಂಗಿನ ಕಾಯಿ ಸುಲಿಯುವ ಕೆಲಸದಲ್ಲಿ ಪರಿಣಿತರಾಗಿದ್ದರು.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೋಲಿಸರು ಸ್ಥಳಕ್ಕಾಗಮಿಸಿ  ಮಹಜರು ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!