Sunday, May 19, 2024
Homeಕರಾವಳಿಸುಳ್ಯ:ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ:ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

spot_img
- Advertisement -
- Advertisement -

ಸುಳ್ಯ: ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಸುಳ್ಯ ಜಯನಗರದಲ್ಲಿ ನಡೆದಿದೆ. ಸುಳ್ಯ ನಗರದ ಜಯನಗರ ನಿವಾಸಿ ದಿವಂಗತ ಕೃಷ್ಣ ಎಂಬುವರ ಪುತ್ರರಾದ ಸಂದೀಪ್ (20 ) ಮೃತ ದುರ್ದೈವಿ.

ಸಂದೀಪ್ ಒಂದು ವಾರದ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!