Friday, June 5, 2026
Homeಕರಾವಳಿಸುಬ್ರಮಣ್ಯ;ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಸುಬ್ರಮಣ್ಯ;ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸುಬ್ರಮಣ್ಯ; ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಿನ್ನೆ ರಾತ್ರಿ ನೆಟ್ಟಣ ಸಮೀಪ ನಡೆದಿದೆ. ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ತಾಜೆ(45) ಮೃತ ದುರ್ದೈವಿ.

ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ತಾಜೆ ನೆಟ್ಟಣದಲ್ಲಿ ರೈಲ್ವೆ ಹಳಿಗೆ ತಲೆ ಕೊಟ್ಟು ಜೂ.21 ರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಲು ಕಾರಣ ತಿಳಿದು ಬಂದಿಲ್ಲ. ಎಲಿಮಲೆ ರಬ್ಬರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು. ಮೃತರು ಪತ್ನಿ ಲಾವಣ್ಯ, ಮಕ್ಕಳಾದ ನಿಹಾಲ್, ಶ್ರೇಯಾ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!