Sunday, May 26, 2024
Homeಕರಾವಳಿಉಡುಪಿಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ನೇಣಿಗೆ ಶರಣು !

ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ನೇಣಿಗೆ ಶರಣು !

spot_img
- Advertisement -
- Advertisement -

ಬ್ರಹ್ಮಾವರದ ಹಾವಂಜೆಯ ದೇವಸ್ಥಾನಬೆಟ್ಟು ಚಿತ್ತಾರಿ ಎಂಬಲ್ಲಿನ ಸರಕಾರಿ ಹಾಡಿಯಲ್ಲಿ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶರತ್ ( 29 ). ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು , ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದೇವಸ್ಥಾನಬೆಟ್ಟು ಚಿತ್ತಾರಿ ಎಂಬಲ್ಲಿನ ಸರಕಾರಿ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ತಂದೆ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!