Friday, June 5, 2026
Homeಕರಾವಳಿಈಶ್ವರಮಂಗಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಈಶ್ವರಮಂಗಲದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಈಶ್ವರಮಂಗಲ : ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಈಶ್ವರಮಂಗಲದ ನೇರೊಲ್ತಡ್ಕದಲ್ಲಿ ನಡೆದಿದೆ.  ಶರತ್(20) ಮೃತ ದುರ್ದೈವಿ.

ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಿಂದ ಶರತ್ ಕಾಣೆಯಾಗಿದ್ದ.  ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!