Friday, March 29, 2024
Homeಕರಾವಳಿಸುಳ್ಯದ ಚೆಂಬುವಿನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಸುಳ್ಯದ ಚೆಂಬುವಿನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

spot_img
- Advertisement -
- Advertisement -

ಸುಳ್ಯ:  ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.


ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ . ಮೋಹನ್  ಟೈಲರ್ ವೃತ್ತಿ ಮಾಡಿಕೊಂಡಿದ್ದರು.  ಕುಂದಲಕಾಡು ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!