Saturday, May 18, 2024
Homeಕರಾವಳಿಉಡುಪಿಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ  ನಡೆದಿದೆ.  ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್‌ ಕಿಣಿ(೬೯) ಆತ್ಮಹತ್ಯೆ ಮಾಡಿಕೊಂಡವರು.

ಚರ್ಮರೋಗದಿಂದ ಬಳಲುತ್ತಿದ್ದ ಇವರು ಅದರಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!