Friday, June 27, 2025
Homeಕರಾವಳಿಮಂಗಳೂರುಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

ಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

spot_img
- Advertisement -
- Advertisement -

ಸುಳ್ಯ ;ಅರಂಬೂರಿನಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವೆಂಕಟ್ ( 50) ಮೃತ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 ತಕ್ಷಣ ಇವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆಂದು ಎನ್ನಲಾಗಿದೆ.

- Advertisement -
spot_img

Latest News

error: Content is protected !!