Saturday, June 6, 2026
Homeಕರಾವಳಿಮಂಗಳೂರುಪುತ್ತೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಪುತ್ತೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಪುತ್ತೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಡೆಕಲ್ಲು ಎಂಬಲ್ಲಿ ನಡೆದಿದೆ.ಜಿಡೆಕಲ್ಲು ನಿವಾಸಿ ನಾರಾಯಣ ಪೂಜಾರಿ (60) ಮೃತ ವ್ಯಕ್ತಿ.

ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಅದರಿಂದಲೇ ಮನನೊಂದು ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!