Thursday, May 2, 2024
Homeಕರಾವಳಿಉಡುಪಿಕಾರ್ಕಳ;  ಅವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ;  ಅವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ

spot_img
- Advertisement -
- Advertisement -

ಕಾರ್ಕಳ;  ಅವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನ ಜಂತ್ರದಲ್ಲಿ ನಡೆದಿದೆ.ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಮೃತ ದುರ್ದೈವಿ.

ಸಂತೋಷರವರು ಸುಮಾರು 10 ವರ್ಷದಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!