Sunday, June 7, 2026
Homeಕರಾವಳಿಕಾರ್ಕಳ: ಅನಾರೋಗ್ಯ ಪೀಡಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕಾರ್ಕಳ: ಅನಾರೋಗ್ಯ ಪೀಡಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಕಾರ್ಕಳ: ವಿಪರೀತ ಮದ್ಯ ಸೇವನೆ ಮಾಡಿ ಅನಾರೋಗ್ಯಕ್ಕೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಮಿಯಾರು ಗ್ರಾಮದ ಜೋಡುಕಟ್ಟೆ ಕಾರೋಲ್ ಗುಡ್ಡೆ ಎಂಬಲ್ಲಿ ಆ.5ರಂದು ಬೆಳಗ್ಗೆ ನಡೆದಿದೆ.ಮಣಿಕಂಠ(41) ಮೃತ ದುರ್ದೈವಿ.

ಮಣಿಕಂಠ ಜೀವನದಲ್ಲಿ ಜಿಗುಪ್ಸೆಗೊಂಡು ಮನೆ ಟೆರೇಸ್ ಮೇಲಿನ ಚಪ್ಪರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!