- Advertisement -
![]()
- Advertisement -
ಕೊಡಗು: ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಮೈತಾಡಿ ಗ್ರಾಮದಲ್ಲಿ ನಡೆದಿದೆ.
ಮೈತಾಡಿ ಗ್ರಾಮದಲ್ಲಿ ಶರತ್ ಪೂವಯ್ಯ(36) ಮೃತ ದುರ್ದೈವಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶರತ್ ಪೂವಯ್ಯ ಸಿಂಗಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


