Thursday, June 4, 2026
Homeಕರಾವಳಿಮಂಗಳೂರು: ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಜಂಕ್ಷನ್ ಸಮೀಪ ನಡೆದಿದೆ.

ಯಶವಂತ ಆಚಾರಿ (44) ಮೃತ ದುರ್ದೈವಿ. ಮಂಜನಾಡಿ ನಿವಾಸಿಯಾಗಿರುವ ಇವರು ಕೊಣಾಜೆಯಲ್ಲಿ ಸಹೋದರಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸಹೋದರಿ ಮನೆಯಿಂದ ಹೊರಗೆ ಹೋಗಿದ್ದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!